ಜಮೀರ್ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್ ಬೆಂಬಲಿಗರಿಗೆ ಹೇಳಿದ್ದೇನು?:
newsics.com/ನ್ಯೂಸಿಕ್ಸ್ ಬೆಂಗಳೂರು : ಜಮೀರ್ ಅಹ್ಮದ್ ಖಾನ್ ಅವರ ಆಪ್ತರು ಹಾಗೂ ಬೆಂಬಲಿಗರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ, ಹಿರಿಯ ನಾಯಕರಾದ ಅವರಿಗೆ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ಕೊಡಿಸಲೇಬೇಕು ಎಂದು ಮನವಿ ಮಾಡಿದರು. ಆದರೆ, ಜಮೀರ್ ಅವರ ಹೆಸರನ್ನು ಕೇಳುತ್ತಿದ್ದಂತೆಯೇ ತೀವ್ರ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಬೆಂಬಲಿಗರ ಸಮ್ಮುಖದಲ್ಲೇ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯರು ಜಮೀರ್ ಬೆಂಬಲಿಗರಿಗೆ ಹೇಳಿದ್ದೇನು?: ಜಮೀರ್ ಅಹ್ಮದ್ ಅವರಿಗೆ ಮಂತ್ರಿಗಿರಿ ನೀಡುವಂತೆ ಬೆಂಬಲಿಗರು ಸಿದ್ದರಾಮಯ್ಯರಿಗೆ ಮನವಿ ಮಾಡುತ್ತಿರುವಂತೆ … Continue reading ಜಮೀರ್ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್ ಬೆಂಬಲಿಗರಿಗೆ ಹೇಳಿದ್ದೇನು?:
Copy and paste this URL into your WordPress site to embed
Copy and paste this code into your site to embed