Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಆದ್ರೀಗ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಸರ್ಕಾರ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2,000 ರೂಪಾಯಿಯನ್ನ ಸರ್ಕಾರ ಪಾವತಿ ಮಾಡ್ತಿದೆ. ಆದ್ರೀಗ ಗೃಹಲಕ್ಷ್ಮಿ ಯೋಜನೆ ಸೋರಿಕೆ ತಪ್ಪಿಸಲು ಸರ್ಕಾರ ಮೇಜರ್ ಸರ್ಜರಿಗೆ ಮುಂದಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ಅವರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ … Continue reading Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?
Copy and paste this URL into your WordPress site to embed
Copy and paste this code into your site to embed