ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

newsics.com/ನ್ಯೂಸಿಕ್ಸ್ ಬೆಂಗಳೂರು: ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ಯುವತಿಯರು ರಸ್ತೆಗಿಳಿದು ಗದ್ದಲ ಮಾಡಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವನಗರದಲ್ಲಿರುವ ಅಂಜನಾದ್ರಿ ಲೇಡಿಸ್ ಪಿಜಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಪಿಜಿಯಲ್ಲಿ ನೀಡಿದ್ದ ಅನ್ನದಲ್ಲಿ ಹುಳ ಪತ್ತೆಯಾಗಿತ್ತು ಎಂದು ಯುವತಿಯರು ಆರೋಪಿಸಿದ್ದಾರೆ. ಈ ಬಗ್ಗೆ ಪಿಜಿಯವರಿಗೆ ತಿಳಿಸಿದರೆ ನಿರ್ಲಕ್ಷ್ಯ, ‘ಕೊಟ್ಟಿದ್ದು ತಿನ್ನಿ ಇಲ್ಲದಿದ್ರೆ ಜಾಗ ಖಾಲಿ ಮಾಡಿ’ ಎಂಬ ದರ್ಪ. ಕೊಡುವ ಊಟ ಸ್ವಚ್ಛವಾಗಿರಲಿ ಎಂದು ಪದೇಪದೆ ಹೇಳಿದ್ರೂ … Continue reading ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು