ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು
newsics.com/ನ್ಯೂಸಿಕ್ಸ್ ಯಾದಗಿರಿ: ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ 40 ಮಕ್ಕಳಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡ ಘಟನೆ ಶನಿವಾರ ನಡೆದಿದೆ. ಗ್ರಾಮದ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನವೇ ಕೆಲ ವಿದ್ಯಾರ್ಥಿಗಳಲ್ಲಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಪರಿಸ್ಥಿತಿಯನ್ನು ಗಮನಿಸಿದ ಮುಖ್ಯಗುರು ಮಲ್ಲಿಕಾರ್ಜುನ ಅವರು ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದರು. ಬಳಿಕ ಶನಿವಾರ ಹಲವಾರು ಮಕ್ಕಳಲ್ಲಿ ಜ್ವರ ತೀವ್ರಗೊಂಡ ಹಿನ್ನೆಲೆಯಲ್ಲಿ ಅವರನ್ನು ಕೊಡೇಕಲ್ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲಿಸಲಾಗಿದೆ. 20 ಮಕ್ಕಳಿಗೆ ಹೊರರೋಗಿ ವಿಭಾಗದಲ್ಲಿ (ಒಪಿಡಿ) ಚಿಕಿತ್ಸೆ ನೀಡಲಾಗುತ್ತಿದ್ದು, … Continue reading ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed