Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕಳೆದ ಮಾರ್ಚ್​​ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ 6 ವರ್ಷದ ಪಿ. ವೆನ್ನೆಲ ಹೆಸರಿನ ಬಾಲಕಿಯ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಐಷಾರಾಮಿ ಕಾರಿನಲ್ಲಿ ಐಸ್‌ಕ್ರೀಂ ಚೆಲ್ಲಿದ್ದಕ್ಕೆ ಪ್ರಿಯಕರನ ಜತೆ ಸೇರಿ ಹೆತ್ತ ಮಗಳನ್ನೇ ಕೊಂದು ಕಥೆಕಟ್ಟಿದ್ದ ಪ್ರಿಯಾಂಕಾಳನ್ನು  ಪೊಲೀಸರು ಬಂಧಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ಸ್ಫೋಟಕವಾದ ವಿಚಾರ ಬಯಲಾಗಿದೆ. ಮಗುವಿನ ಶವಕ್ಕೆ ತಾಯಿ ಪ್ರಿಯಾಂಕ ಸ್ನಾನ ಮಾಡಿಸಿದ್ದಳು. ಮಾರ್ಚ್ 24ರಂದು ಆರು ವರ್ಷದ ವೆನಿಲಾ ಕೊಲೆ ಮಾಡಿ ಸ್ನಾನ ಮಾಡಿಸಿದ್ದಳು.

ಸತ್ತ ಮಗುವಿಗೆ ಹೊಸ ಬಟ್ಟೆ ತೊಡಿಸಿದ ಪ್ರಿಯಾಂಕ ನಂತರ ಮಗುವನ್ನು ಇಬ್ಬರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಗು ಬಟ್ಟೆ, ಹಾಗು ಬೆಡ್ ಶೀಟ್ ಗಳನ್ನು ಆರೋಪಿಗಳು ತೊಳೆದಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಡುಗೋಡಿ ಪೊಲೀಸರಿಂದ ತೀವ್ರ ತನಿಖೆ ನಡೆಯುತ್ತಿದೆ. ಪೊಲೀಸರಿಂದ ಪ್ರಿಯಾಂಕ ಮತ್ತು ಮೋಹನ್ ತೀವ್ರ ವಿಚಾರಣೆ ನಡೆಯುತ್ತಿದೆ. ಆರೋಪಿ ಮೋಹನ್ ಗೊಂದಲದ ಹೇಳಿಕೆ ಕೊಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಪ್ರಿಯಾಂಕ ಮತ್ತು ಮೋಹನ್ ಇಬ್ಬರನ್ನು ಕೂರಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಒಬ್ಬರ ಹೇಳಿಕೆಗೂ ಇನ್ನೊಬ್ಬರ ಹೇಳಿಕೆಗೂ ಹೋಲಿಕೆ ಮಾಡಿ ವಿಚಾರಣೆ ನಡೆಸಲಾಗುತ್ತಿದೆ. ಕೇಸ್ ಇಂದ ತಪ್ಪಿಸಿಕೊಳ್ಳಲು ಪ್ರಿಯಾಂಕ ಮಾಸ್ಟರ್ ಪ್ಲಾನ್ ಸಹ ಮಾಡಿದ್ದಳು ಎಂದು ತಿಳಿದುಬಂದಿದೆ. ಜಾಮೀನು ರದ್ದು ಆಗುತ್ತಿದ್ದಂತೆ ಪ್ರಿಯಾಂಕ ಎಸ್ಕೇಪ್ ಆಗಿದ್ದಳು. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಎರಡು ದಿನ ಪ್ರಿಯಾಂಕ ವಾಸ್ತವ್ಯ ಹೂಡಿದ್ದಳು. 5 ಲಕ್ಷಕ್ಕೂ ಅಧಿಕ ಹಣವನ್ನು ಒಯ್ದು ವ್ಯವಹರಿಸುವ ಮಾಹಿತಿ ಲಭ್ಯವಾಗಿದೆ. ವಿಚಾರ ಬಹಿರಂಗ ಆಗುತ್ತಿದ್ದಂತೆ ಪ್ರಿಯಾಂಕ ಪರಾರಿಯಾಗಿದ್ದಾಳೆ.

ಸಕಲೇಶಪುರದ ಸ್ನೇಹಿತನ ನಿವಾಸಕ್ಕೆ ಪ್ರಿಯಾಂಕ ಹೋಗಿದ್ದಾಳೆ. ಮೋಹನ್ ಮಾಹಿತಿ ಆಧರಿಸಿ ಸಕಲೇಶಪುರಕ್ಕೆ ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ರೆಸಾರ್ಟ್ ನಲ್ಲಿದ್ದ ಪ್ರಿಯಾಂಕಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. UDR ಪ್ರಕರಣ ದಾಖಲಾಗುತ್ತಿದ್ದಂತೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಬಳಿಕ ಬಾಲಕಿ ತಂದೆ ದೂರಿನ ಹಿನ್ನೆಲೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

 

TAGGED:6-year-old girl's murder case: Motherboyfriend bathe dead childget readythen take her to hospital
Share This Article
Facebook Twitter Copy Link Print
Previous Article ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
Next Article ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?