6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

newsics.com/ನ್ಯೂಸಿಕ್ಸ್ ಬೆಂಗಳೂರು: ಕಳೆದ ಮಾರ್ಚ್​​ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ 6 ವರ್ಷದ ಪಿ. ವೆನ್ನೆಲ ಹೆಸರಿನ ಬಾಲಕಿಯ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಐಷಾರಾಮಿ ಕಾರಿನಲ್ಲಿ ಐಸ್‌ಕ್ರೀಂ ಚೆಲ್ಲಿದ್ದಕ್ಕೆ ಪ್ರಿಯಕರನ ಜತೆ ಸೇರಿ ಹೆತ್ತ ಮಗಳನ್ನೇ ಕೊಂದು ಕಥೆಕಟ್ಟಿದ್ದ ಪ್ರಿಯಾಂಕಾಳನ್ನು  ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ಸ್ಫೋಟಕವಾದ ವಿಚಾರ ಬಯಲಾಗಿದೆ. ಮಗುವಿನ ಶವಕ್ಕೆ ತಾಯಿ ಪ್ರಿಯಾಂಕ ಸ್ನಾನ ಮಾಡಿಸಿದ್ದಳು. ಮಾರ್ಚ್ 24ರಂದು ಆರು ವರ್ಷದ ವೆನಿಲಾ ಕೊಲೆ ಮಾಡಿ ಸ್ನಾನ ಮಾಡಿಸಿದ್ದಳು. ಸತ್ತ ಮಗುವಿಗೆ ಹೊಸ … Continue reading 6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ