ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
newsics.com/ನ್ಯೂಸಿಕ್ಸ್ ಕಾರವಾರ: ಪರಿಚಿತರೊಬ್ಬರಿಗೆ ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಯುವತಿ ಪರಿಚಯಸ್ಥರಿಗೆ ಸಾಲವಾಗಿ ನೀಡಿದ್ದಳು. ಆ ಹಣ ಮರಳಿ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ … Continue reading ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed