ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

newsics.com/ನ್ಯೂಸಿಕ್ಸ್ ಭಟ್ಕಳ: ತಾಲೂಕಿನ ಬೆಳಕೆ ಗ್ರಾಮದ ಕಂಚಿಕೇರಿಯ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾದ ಒಂದು ದಿನದ ಬಳಿಕ ಮನೆಯ ಸಮೀಪದ ಬಾವಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ  ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಗಾಯತ್ರಿ ನಾಗರಾಜ ನಾಯ್ಕ (19) ಎಂದು ಗುರುತಿಸಲಾಗಿದೆ. ಈಕೆ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ (ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್) ವ್ಯಾಸಂಗ ಮಾಡುತ್ತಿದ್ದರು. ಗಾಯತ್ರಿ ಗುರುವಾರದಿಂದ ನಾಪತ್ತೆಯಾಗಿದ್ದು, ಈ ಸಂಬಂಧ ಕುಟುಂಬದವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪೊಲೀಸರು … Continue reading ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ