Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ
newsics.com/ನ್ಯೂಸಿಕ್ಸ್ ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆ ಹಾಗೂ ರಫ್ತು ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಕ್ಕಿ ದರ ಪ್ರತಿ ಕೆಜಿಗೆ 10 ರಿಂದ 20 ರೂ.ವರೆಗೆ ದುಬಾರಿಯಾಗಿದೆ. ಮಾರುಕಟ್ಟೆಯ ವರ್ತಕರ ಪ್ರಕಾರ, ದೇಶೀಯ ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಯ ಪ್ರಮಾಣದಲ್ಲಿ ಭಾರಿ ಕೊರತೆ ಉಂಟಾಗಿದೆ. ಇದರೊಂದಿಗೆ ಕೇಂದ್ರ ಸರ್ಕಾರವು ಅಕ್ಕಿ ರಫ್ತಿಗೆ (Export) ಮುಕ್ತ ಅವಕಾಶ ನೀಡಿರುವುದರಿಂದ, ದೇಶೀಯ ಮಾರುಕಟ್ಟೆಯಲ್ಲಿ ಉತ್ತಮ ತಳಿಯ ಅಕ್ಕಿಯ ಲಭ್ಯತೆ ಗಣನೀಯವಾಗಿ ಕ್ಷೀಣಿಸಿದೆ. ಇದು ನೇರವಾಗಿ ಮುಕ್ತ ಮಾರುಕಟ್ಟೆಯ … Continue reading Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ
Copy and paste this URL into your WordPress site to embed
Copy and paste this code into your site to embed