ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ
newsics.com/ನ್ಯೂಸಿಕ್ಸ್ ಧಾರವಾಡ: ಸೇವೆಯಿಂದ ಅಮಾನತುಗೊಂಡಿದ್ದ ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ಧರಾಮಪ್ಪ ವಡ್ಡರ್(37) ಅವರು ಶುಕ್ರವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಧಾರವಾಡ ಹೊಸ ಬಸ್ ನಿಲ್ದಾಣದ ಬಳಿ ಇರುವ ಕಾರಾಗೃಹದ ವಸತಿ ಗೃಹದಲ್ಲಿ ಸಿದ್ಧರಾಮಪ್ಪ ಅವರು ಅತ್ಮಹತ್ಯೆಗೆ ಶರಣಾಗಿದ್ದಾರೆ. ಕರ್ತವ್ಯಲೋಪ ಹಿನ್ನೆಲೆಯಲ್ಲಿ 2 ತಿಂಗಳ ಹಿಂದೆ ಸಿದ್ದರಾಮಪ್ಪನನ್ನು ಅಮಾನತ್ತು ಮಾಡಲಾಗಿತ್ತು. ಬಳಿಕ ಧಾರವಾಡದಿಂದ ಮೈಸೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದರೂ ಸಹ ಮೈಸೂರಿನಲ್ಲಿ ವರದಿ ಮಾಡಿಕೊಂಡಿರಲಿಲ್ಲ. ಬದಲಿಗೆ ನೇಣಿಗೆ ಶರಣಾಗಿದ್ದಾನೆ. ಇನ್ನು ಈ ಆತ್ಮಹತ್ಯೆಗೆ ಕಾರಗೃಹ … Continue reading ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ
Copy and paste this URL into your WordPress site to embed
Copy and paste this code into your site to embed