40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

newsics.com/ನ್ಯೂಸಿಕ್ಸ್ ಬೆಂಗಳೂರು/ ಉತ್ತರಕನ್ನಡ: ಮುಂದಿನ ಕೇವಲ 1 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭೀಕರ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಬರೋಬ್ಬರಿ 30 ರಿಂದ 40 ಕಿ.ಮೀ ವೇಗದಲ್ಲಿ ಭಯಾನಕ ಬಿರುಗಾಳಿ ಬೀಸಲಿದ್ದು, ಮರಗಳು, ವಿದ್ಯುತ್ ಕಂಬಗಳು ಧರೆಗುರುಳುವ ಭೀತಿ ಎದುರಾಗಿದೆ. ಒಂದೆಡೆ ಉತ್ತರದಲ್ಲಿ ಮಳೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಒಳನಾಡಿಗೆ ಮುಂದಿನ ಬರೋಬ್ಬರಿ 10 ದಿನಗಳವರೆಗೂ ಮಳೆಯಿಂದ ಮುಕ್ತಿ ಸಿಗುವ ಲಕ್ಷಣಗಳೇ ಇಲ್ಲ! ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ವಿಜಯನಗರ … Continue reading 40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ