Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

Share
1 Min Read
SHARE

newsics.com/ನ್ಯೂಸಿಕ್ಸ್

ನಟ ಕಿಚ್ಚ ಸುದೀಪ್ ಮತ್ತು ಪ್ರಿಯಾ ದಂಪತಿಯ ಮುದ್ದಿನ ಮಗಳು ಸಾನ್ವಿ ಸುದೀಪ್ ಅವರ ಮದುವೆ ವಿಚಾರ ಸದ್ಯ ಭಾರೀ ಸದ್ದು ಮಾಡುತ್ತಿದೆ.

ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜಯ್ ನಾಯಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ‘ಮ್ಯಾಂಗೋ ಪಚ್ಚಿ’ ಸಿನಿಮಾವನ್ನು ಪ್ರಿಯಾ ಸುದೀಪ್ ಅವರೇ ಸ್ವತಃ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ವಿಶೇಷ ಸಂದರ್ಶನವೊಂದರಲ್ಲಿ ಪ್ರಿಯಾ ಅವರು ಮಗಳ ಮದುವೆ ಬಗ್ಗೆ ಮಾತನಾಡಿದ್ದಾರೆ. ಸಾನ್ವಿ ಮದುವೆಯಾಗುವ ಹುಡುಗ ಹೇಗಿರಬೇಕು ಎಂದೂ ರಿವೀಲ್‌ ಮಾಡಿದ್ದಾರೆ.

ನಾನು ಮಗಳಿಗೆ ಮದುವೆ ಮಾಡಿ ಬೇರೆ ಮನೆಗೆ ಕಳಿಸುವುದಿಲ್ಲ. ಒಂದು ವೇಳೆ ಮದುವೆ ಮಾಡಿದರೂ, ಮದುವೆಯಾಗುವ ಹುಡುಗನನ್ನೇ ಮನೆ ಅಳಿಯನಾಗಿ ಕರೆಸಿಕೊಳ್ಳುತ್ತೇನೆ” ಎಂದು ನಗುತ್ತಲೇ ಹೇಳಿದ್ದಾರೆ.ಆದರೆ ಈ ಮಾತಿನ ಹಿಂದೆ ಮಗಳ ಮೇಲಿನ ಅಪಾರ ಪ್ರೀತಿ ಅಡಗಿದೆ. “ಅವಳು ಎಲ್ಲೇ ಇದ್ದರೂ ಖುಷಿಯಾಗಿರಬೇಕು. ಅವಳ ಸಂತೋಷ ಮತ್ತು ನೆಮ್ಮದಿಯೇ ನಮಗೆ ಮುಖ್ಯ. ಅವಳು ಚೆನ್ನಾಗಿದ್ದರೆ ಸಾಕು” ಎಂದು ಪ್ರಿಯಾ ಭಾವುಕರಾಗಿ ಹೇಳಿದ್ದಾರೆ.

ಸುದೀಪ್ ಮತ್ತು ಸಾನ್ವಿ ನಡುವಿನ ಆತ್ಮೀಯ ಸಂಬಂಧದ ಬಗ್ಗೆ ಮಾತನಾಡಿದ ಪ್ರಿಯಾ, ಅಪ್ಪ-ಮಗಳು ಇಬ್ಬರೂ ಸೇರಿ ನನ್ನನ್ನು ಚುಡಾಯಿಸುತ್ತಿರುತ್ತಾರೆ. ಇಬ್ಬರೂ ತುಂಬಾ ಒಳ್ಳೆಯ ಸ್ನೇಹಿತರಂತೆ ಇರುತ್ತಾರೆ. ಸಾನ್ವಿ ಯಾವಾಗಲೂ ನನಗೆ ಬೆಂಬಲವಾಗಿ ನಿಂತುಕೊಳ್ಳುತ್ತಾಳೆ. ಅವಳು ನೀಡುವ ಧೈರ್ಯ ಮತ್ತು ಸಪೋರ್ಟ್ ಅಮೂಲ್ಯ ಎಂದು ತಿಳಿಸಿದ್ದಾರೆ.

ಸ್ಟಾರ್ ಕಿಡ್ ಎಂಬ ಹಣೆಪಟ್ಟಿಗೆ ಸೀಮಿತವಾಗದೆ, ಸಾನ್ವಿ ತಮ್ಮದೇ ಪ್ರತಿಭೆಯಿಂದ ಗುರುತಿಸಿಕೊಳ್ಳುತ್ತಿದ್ದಾರೆ. ‘ಮಾರ್ಕ್ಸ್’ ಚಿತ್ರದ ಜನಪ್ರಿಯ ‘ಮಸ್ತ್ ಮಲೈಕಾ’ ಹಾಡಿನ ಮೂಲಕ ಗಾಯನ ಕ್ಷೇತ್ರಕ್ಕೆ ಕಾಲಿಟ್ಟಿರುವ ಸಾನ್ವಿ, ತಮ್ಮ ಸಂಗೀತ ಪ್ರತಿಭೆಯಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದಾರೆ.

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

TAGGED:I won't marry my daughterI won't send her off: Priya Sudeep emotional about Saanvi's marriage
Share This Article
Facebook Twitter Copy Link Print
Previous Article 6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ
Next Article ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

Popular Posts

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

You Might Also Like

ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?