ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

newsics.com/ನ್ಯೂಸಿಕ್ಸ್ ನಟ ಕಿಚ್ಚ ಸುದೀಪ್ ಮತ್ತು ಪ್ರಿಯಾ ದಂಪತಿಯ ಮುದ್ದಿನ ಮಗಳು ಸಾನ್ವಿ ಸುದೀಪ್ ಅವರ ಮದುವೆ ವಿಚಾರ ಸದ್ಯ ಭಾರೀ ಸದ್ದು ಮಾಡುತ್ತಿದೆ. ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜಯ್ ನಾಯಕರಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿರುವ ‘ಮ್ಯಾಂಗೋ ಪಚ್ಚಿ’ ಸಿನಿಮಾವನ್ನು ಪ್ರಿಯಾ ಸುದೀಪ್ ಅವರೇ ಸ್ವತಃ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ವಿಶೇಷ ಸಂದರ್ಶನವೊಂದರಲ್ಲಿ ಪ್ರಿಯಾ ಅವರು ಮಗಳ ಮದುವೆ ಬಗ್ಗೆ ಮಾತನಾಡಿದ್ದಾರೆ. ಸಾನ್ವಿ ಮದುವೆಯಾಗುವ ಹುಡುಗ ಹೇಗಿರಬೇಕು ಎಂದೂ ರಿವೀಲ್‌ ಮಾಡಿದ್ದಾರೆ. ನಾನು ಮಗಳಿಗೆ … Continue reading ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ