ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

newsics.com/ನ್ಯೂಸಿಕ್ಸ್ ಮೈಸೂರು :  ತಾಯಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅನಿಲ್ ಕುಮಾರ್ ಅಚರ ಪತ್ನಿ ಪ್ರಿಯಾಂಕಾ (26) ಎಂಬುವವರು ತಮ್ಮ ಮಕ್ಕಳಾದ ಧೃತಿ (3) ದಿಶಾ (1.5) ಅವರನ್ನು ನೇಣು ಹಾಕಿ ಕೊಂದು ನಂತರ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕುಟುಂಬದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯ ಮತ್ತು ಮಾನಸಿಕ ಒತ್ತಡದ ಹಿನ್ನೆಲೆ ತಾಯಿ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ. ಮಕ್ಕಳು … Continue reading ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ