Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯಾದ್ಯಂತ ಗುಡುಗು ಸಹಿತ ದಿಢೀರ್ ಮಳೆ ಸುರಿಯುವ ಶೇ. 50 ರಷ್ಟು ಗಂಡಾಂತರ ಎದುರಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಜಿಲ್ಲಾಡಳಿತಗಳು ರೆಡ್ ಹಾಗೂ ಹೈ-ಅಲರ್ಟ್ ವಾರ್ನಿಂಗ್ ನೀಡಿವೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಅತ್ಯಂತ ಪ್ರಬಲವಾಗಿರಲಿದೆ. ಬಹುತೇಕ ಕಡೆ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಸಮುದ್ರ ತೀರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಭೀಕರ ಬಿರುಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಠಿಣ ಎಚ್ಚರಿಕೆ ನೀಡಲಾಗಿದೆ … Continue reading Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್