ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
newsics.com/ನ್ಯೂಸಿಕ್ಸ್ ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಸಲಹೆ ನೀಡಿದೆ. ಇಬ್ಬರೂ ತಮ್ಮ ನಡುವಿನ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಡಿ. ರೂಪಾ ತಮ್ಮ ವಿರುದ್ಧ ಮಾಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಎದುರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ನ್ಯಾಯಮೂರ್ತಿ ಸತೀಶ್ … Continue reading ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
Copy and paste this URL into your WordPress site to embed
Copy and paste this code into your site to embed