Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು
ಕರ್ನಾಟಕದೇಶಪ್ರಮುಖ

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

Share
1 Min Read
SHARE

newsics.com /ನ್ಯೂಸಿಕ್ಸ್

ಬೆಂಗಳೂರು: 2008ರ ಮಡಿವಾಳ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಹಾಗೂ ಶಂಕಿತ ಉಗ್ರನಾಗಿದ್ದ ಅಬ್ದುಲ್ ಖಾದರ್ (60) ಅನಾರೋಗ್ಯದಿಂದ ಮೃತಪಟ್ಟಿದ್ದಾನೆ. 2010ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಅಬ್ದುಲ್ ಖಾದರ್‌ಗೆ ಶುಕ್ರವಾರ ಏಕಾಏಕಿ ಆರೋಗ್ಯದಲ್ಲಿ ಏರುಪೇರಾಗಿತ್ತು.

ತಕ್ಷಣ ಜೈಲು ಅಧಿಕಾರಿಗಳು ಅವನನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರಿಗೆ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆ ನಿವಾಸಿಯಾಗಿದ್ದ ಅಬ್ದುಲ್ ಖಾದರ್, 2008ರ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದರು. ಈ ಸಂಬಂಧ ರಾಷ್ಟ್ರೀಯ ತನಿಖಾ ದಳ (NIA) ಅವರನ್ನು ಬಂಧಿಸಿತ್ತು.

ಪ್ರಕರಣ ಏನಾಗಲಿದೆ?

ಅಬ್ದುಲ್ ಖಾದರ್ ವಿರುದ್ಧದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ಅಂತಿಮ ಹಂತದಲ್ಲಿದ್ದು, ಇನ್ನೂ ಕೆಲವೇ ದಿನಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇತ್ತು. ಆದರೆ ನ್ಯಾಯಾಲಯದ ತೀರ್ಪು ಹೊರಬೀಳುವ ಮುನ್ನವೇ ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಈ ಘಟನೆ ಜೈಲು ಆಡಳಿತ ಮತ್ತು ತನಿಖಾ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

TAGGED:Suspected terrorist Khadar dies in Parappana Agrahara jail
Share This Article
Facebook Twitter Copy Link Print
Previous Article 12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read
ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?