Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

Share
2 Min Read
SHARE

newsics.com/ನ್ಯೂಸಿಕ್ಸ್

ತಮಿಳು ಚಿತ್ರರಂಗದ ಖ್ಯಾತ ನಟ, ತಮಿಳುನಾಡಿನ ನೂತನ ಸಿಎಂ ವಿಜಯ್ ಅವರು ಇಂದು ಕೊಲ್ಲೂರಿಗೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಅವರು ಮಂಗಳೂರಿನ ವಿಮಾನ ನಿಲ್ದಾಣಕ್ಕೆ  ವಿಜಯ್ ಬಂದಿಳಿದಿದ್ದಾರೆ. ಅಲ್ಲಿಂದ ಅವರು ಕಾರಿನ ಮೂಲಕ ಕೊಲ್ಲೂರಿಗೆ ಪ್ರಯಾಣಿಸಿದ್ದಾರೆ.

ಮಂಗಳೂರು ಏರ್‌ಪೋರ್ಟ್‌ನಲ್ಲಿ ಇಳಿದ ವಿಜಯ್ ಅವರಿಗೆ ಸ್ಪೀಕರ್ ಯುಟಿ ಖಾದರ್ ಅವರು ಅದ್ಧೂರಿ ಸ್ವಾಗತ ಕೋರಿದರು. ಆದರೆ ಈ ಬಾರಿ ಅಭಿಮಾನಿಗಳ ಗಮನ ಸೆಳೆದಿದ್ದು ಕೇವಲ ವಿಜಯ್ ಮಾತ್ರವಲ್ಲ, ಅವರು ಏರ್‌ಪೋರ್ಟ್‌ನಿಂದ ಹೊರಬಂದು ಕುಳಿತ ಆ ‘ರಾಜವೈಭೋಗ’ದ ಕಾರು ಕೂಡ!

ವಿಜಯ್ ಅವರು ಟೊಯೋಟೋ ಲ್ಯಾಂಡ್ ಕ್ರ್ಯೂಸರ್ ಹತ್ತಿ ಪ್ರಯಾಣಿಸಿದ್ದಾರೆ. ಟೊಯೋಟೋ ಲ್ಯಾಂಡ್ ಕ್ರೂಸರ್ 300 ಲಕ್ಷುರಿ ಕಾರುಗಳಲ್ಲಿ ಒಂದು. ವಿಜಯ್ ಈಗ ಕೊಲ್ಲೂರಿಗೆ ಪ್ರಯಾಣಿಸುತ್ತಿರುವ ಕಾರು ಕೂಡಾ ಇದೇ. ಹೆಚ್ಚು ಆಫ್-ರೋಡ್-ಕೇಂದ್ರಿತ GR-S ರೂಪಾಂತರ ಈ ಕಾರಿನಲ್ಲಿದೆ.

ಜಗತ್ತಿನ ಅತ್ಯಂತ ಶಕ್ತಿಯುತ ಮತ್ತು ಐಷಾರಾಮಿ ಎಸ್‌ಯುವಿಗಳಲ್ಲಿ (SUV) ಒಂದಾದ ಟೊಯೋಟಾ ಲ್ಯಾಂಡ್ ಕ್ರ್ಯೂಸರ್ 300. ಇದನ್ನು ಮಾರುಕಟ್ಟೆಯಲ್ಲಿ ‘ರಸ್ತೆಗಳ ರಾಜ’ ಎಂದು ಕರೆಯಲಾಗುತ್ತದೆ. ಜಪಾನಿ ಮೂಲದ ಈ ಕಾರು ಕೇವಲ ವೇಗಕ್ಕೆ ಮಾತ್ರವಲ್ಲ, ಅತ್ಯುನ್ನತ ಭದ್ರತೆ ಮತ್ತು ವೈಭೋಗಕ್ಕೆ ಹೆಸರುವಾಸಿ.

309hp, 3.3-ಲೀಟರ್ V6 ಡೀಸೆಲ್ ಎಂಜಿನ್ ಮತ್ತು 10-ಸ್ಪೀಡ್ ಆಟೋಮ್ಯಾಟಿಕ್ ಸಿಸ್ಟಮ್ ಕೂಡಾ ಇದೆ. 4-ಝೋನ್ ಹವಾ ನಿಯಂತ್ರಣ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್‌ಪ್ಲೇ ಹೊಂದಿರುವ 12.3-ಇಂಚಿನ ಇನ್ಫೋಟೈನ್‌ಮೆಂಟ್ ಟಚ್‌ಸ್ಕ್ರೀನ್, ಸನ್‌ರೂಫ್, ಮುಂಭಾಗ ಮತ್ತು ಹಿಂಭಾಗದ ಸೀಟ್ ವಿಂಡೋ, ಮ್ಯಾನುವಲ್ ಸೀಟ್ ಅಡ್ಜಸ್ಟಿಂಗ್ ಇದೆ.

ಮುಂಭಾಗದ ಮಧ್ಯದ ಆರ್ಮ್‌ರೆಸ್ಟ್ ಅಡಿಯಲ್ಲಿ ಕೂಲ್ ಬಾಕ್ಸ್ ಕೂಡಾ ಇರುತ್ತದೆ. 10 ಏರ್‌ಬ್ಯಾಗ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾ ಮುಂತಾದ ವೈಶಿಷ್ಟ್ಯಗಳು ಈ ಕಾರಿನಲ್ಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇದು ಅನಲಾಗ್ ಡಯಲ್‌ಗಳನ್ನು ಹೊಂದಿದೆ. ಗೇರ್ ನಾಬ್‌ಗಾಗಿ ಲೆಥೆರೆಟ್ ಫಿನಿಶ್ ಇದೆ.

ಟೊಯೋಟಾ ಲ್ಯಾಂಡ್ ಕ್ರೂಸ್ LC 300 ಬೆಲೆ ಈಗ ರೂ. 2.31 ಕೋಟಿಯಿಂದ ರೂ. 2.41 ಕೋಟಿಗಳವರೆಗೆ ಇದೆ. ಸದ್ಯ ವಿಜಯ್ ಅವರು ಇದೇ ಕಾರನ್ನು ರೆಗ್ಯುಲರ್ ಆಗಿ ಬಳಸುತ್ತಿದ್ದಾರೆ.

ಮುಖ್ಯಮಂತ್ರಿಯಂತಹ ವಿವಿಐಪಿಗಳಿಗೆ ಭದ್ರತೆ ಅತಿ ಮುಖ್ಯ. ಈ ಕಾರಿನಲ್ಲಿ 10 ಏರ್‌ಬ್ಯಾಗ್‌ಗಳು, 360-ಡಿಗ್ರಿ ಕ್ಯಾಮೆರಾ ಮತ್ತು ಅತ್ಯಾಧುನಿಕ ಬ್ರೇಕಿಂಗ್ ಸಿಸ್ಟಮ್‌ಗಳಿವೆ.

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

TAGGED:Thalapati Vijay Kollur's luxury ride! What is the secret of this car worth crores?
Share This Article
Facebook Twitter Copy Link Print
Previous Article Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ
Next Article Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

Popular Posts

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

You Might Also Like

ಕರ್ನಾಟಕಪ್ರಮುಖ

Rice Price Hike ಗ್ರಾಹಕರ ಜೇಬಿಗೆ ಮತ್ತೆ ಕತ್ತರಿ : ಅಕ್ಕಿ ದರ, ಕೆಜಿಗೆ 10 ರಿಂದ 20 ರೂ. ಹೆಚ್ಚಳ

1 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ಕರ್ನಾಟಕದೇಶಪ್ರಮುಖ

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?