ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

newsics.com/ನ್ಯೂಸಿಕ್ಸ್ ತಮಿಳು ಚಿತ್ರರಂಗದ ಖ್ಯಾತ ನಟ, ತಮಿಳುನಾಡಿನ ನೂತನ ಸಿಎಂ ವಿಜಯ್ ಅವರು ಇಂದು ಕೊಲ್ಲೂರಿಗೆ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಅವರು ಮಂಗಳೂರಿನ ವಿಮಾನ ನಿಲ್ದಾಣಕ್ಕೆ  ವಿಜಯ್ ಬಂದಿಳಿದಿದ್ದಾರೆ. ಅಲ್ಲಿಂದ ಅವರು ಕಾರಿನ ಮೂಲಕ ಕೊಲ್ಲೂರಿಗೆ ಪ್ರಯಾಣಿಸಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ಇಳಿದ ವಿಜಯ್ ಅವರಿಗೆ ಸ್ಪೀಕರ್ ಯುಟಿ ಖಾದರ್ ಅವರು ಅದ್ಧೂರಿ ಸ್ವಾಗತ ಕೋರಿದರು. ಆದರೆ ಈ ಬಾರಿ ಅಭಿಮಾನಿಗಳ ಗಮನ ಸೆಳೆದಿದ್ದು ಕೇವಲ ವಿಜಯ್ ಮಾತ್ರವಲ್ಲ, ಅವರು ಏರ್‌ಪೋರ್ಟ್‌ನಿಂದ ಹೊರಬಂದು ಕುಳಿತ ಆ ‘ರಾಜವೈಭೋಗ’ದ ಕಾರು … Continue reading ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?