ಆಪರೇಷನ್ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?
newsics.com/ನ್ಯೂಸಿಕ್ಸ್ ಮುಜಫರ್‌ನಗರ: ಉತ್ತರ ಪ್ರದೇಶ ಮುಜಫರ್‌ನಗರದಲ್ಲಿ, ರೇಷ್ಮಾ ಎನ್ನುವ ವಿಧವೆಯೊಬ್ಬರು ಜಿಲ್ಲಾ ಆಸ್ಪತ್ರೆಯ ವೈದ್ಯರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕಿವುಡ, ಮೂಕ ಮತ್ತು ಮಾನಸಿಕ ಅಸ್ವಸ್ಥೆಯಾಗಿರುವ ತನ್ನ 14 ವರ್ಷದ ಮಗಳ ಚಿಕಿತ್ಸೆಯ ಸಮಯದಲ್ಲಿ, ವೈದ್ಯರು ಹಣಕ್ಕಾಗಿ ಬೇಡಿಕೆ ಇಟ್ಟರು ಮತ್ತು ಪೂರ್ಣ ಮೊತ್ತವನ್ನು ಪಾವತಿಸದಿದ್ದಾಗ, ಹುಡುಗಿಯ ಕಾಲನ್ನೇ ಮುರಿದಿದ್ದಾರೆ.ಆಕೆಯ ಕಾಲಿನ ಮೂಳೆ ಮುರಿದಿದೆ ಎಂದು ಆರೋಪಿಸಿದ್ದಾರೆ. ನ್ಯಾಯಕ್ಕಾಗಿ ಕೋರಿ ಮಹಿಳೆ ತನ್ನ ಮಗಳೊಂದಿಗೆ ಪೊಲೀಸರ ಬಳಿ ಬಂದಿದ್ದು, ನ್ಯಾಯಕ್ಕಾಗಿ ಕೋರಿಕೊಂಡಿದ್ದಾರೆ. ಈ ಮಧ್ಯೆ, ಮುಖ್ಯ … Continue reading ಆಪರೇಷನ್ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?
Copy and paste this URL into your WordPress site to embed
Copy and paste this code into your site to embed