Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

newsics.com/ನ್ಯೂಸಿಕ್ಸ್ ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಅತಿ ದೊಡ್ಡ ತಿರುವು ಸಿಕ್ಕಿದೆ. ಧರ್ಮಸ್ಥಳದ ‘ಬುರುಡೆ ಗ್ಯಾಂಗ್’ ವಿರುದ್ಧವೇ ಚಿನ್ನಯ್ಯ ಕೋರ್ಟ್ ಮೆಟ್ಟಿಲೇರಿದ್ದಾನೆ. ಚಿನ್ನಯ್ಯ ಸಲ್ಲಿಸಿರುವ ಅರ್ಜಿಯಲ್ಲಿ ಸ್ಫೋಟಕ ಮಾಹಿತಿಗಳನ್ನು ಉಲ್ಲೇಖಿಸಲಾಗಿದೆ. ಬುರುಡೆ ಪ್ರಕರಣ’ಕ್ಕೆ ಸಂಬಂಧಪಟ್ಟಂತೆ ಬುರುಡೆ ಗ್ಯಾಂಗ್‌ನ ಗಿರೀಶ್ ಮಟ್ಟಣ್ಣವರ್ ಹೇಳಿದಂತೆ ಕ್ಯಾಮೆರಾ ಮುಂದೆ ಹೇಳಬೇಕು ಎಂದು ನನಗೆ ಬೆದರಿಕೆ ಹಾಕಲಾಗಿತ್ತು ಎಂದು ‘ಮಾಸ್ಕ್‌ ಮ್ಯಾನ್‌’ ಚಿನ್ನಯ್ಯ ಹೈಕೋರ್ಟ್‌ ಗೆ ತಿಳಿಸಿದ್ದಾನೆ. ಅಲ್ಲದೆ, ಧರ್ಮಾಧಿಕಾರಿ ಡಾ। ವೀರೇಂದ್ರ ಹೆಗ್ಗಡೆಅವರೇ ಅತ್ಯಾ೧ಚಾರ ಮಾಡಿ ಶವಗಳನ್ನು ಹೂಳಿದ್ದಾರೆ ಎಂದು … Continue reading Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ