I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

newsics.com / ನ್ಯೂಸಿಕ್ಸ್ ನಾನೇನು ‘ಗೇ’ (ಸಲಿಂಗಕಾಮಿ) ಅಲ್ಲ, ದಿಶಾ ಪಟಾನಿ ನನ್ನ ಆಪ್ತ ಸ್ನೇಹಿತೆಯಷ್ಟೇ ಎಂದು ಬಾಲಿವುಡ್ ನಟಿ ಮೌನಿ ರಾಯ್ ಅವರು ಸ್ಪಷ್ಟಪಡಿಸಿದ್ದಾರೆ. ಬಾಲಿವುಡ್ ನಟಿ ಮೌನಿ ರಾಯ್ ಮತ್ತು ದಿಶಾ ಪಟಾನಿ ನಡುವಿನ ಆತ್ಮೀಯ ಸ್ನೇಹದ ಬಗ್ಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಮೌನಿ ರಾಯ್ ಸ್ಪಷ್ಟನೆ ನೀಡಿದ್ದಾರೆ. ಇಬ್ಬರೂ ಪ್ರೇಮ ಸಂಬಂಧದಲ್ಲಿದ್ದಾರೆ ಎಂಬ ಊಹಾಪೋಹಗಳನ್ನು ಅವರು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಈ ಕುರಿತು ಮಾತನಾಡಿರುವ ಮೌನಿ ರಾಯ್, … Continue reading I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ