Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

Share
1 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧ ದುರಂತ ಅಂತ್ಯ ಕಂಡಿದ್ದು, ಪ್ರಿಯತಮನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಭಾನುವಾರ ಮುಂಜಾನೆ 5.30ರ ಸುಮಾರಿಗೆ ನಡೆದಿದೆ.

ಸಿಕ್ಕಿಂ ಮೂಲದ ಐಪಿ ಹಂಗ್ಮಾ (22) ಹತ್ಯೆಗೀಡಾದ ಯುವತಿಯಾಗಿದ್ದು, ಫುರ್ಬಾ ಲೇಪ್ಸಾ ಎಂಬಾತನೇ ಕೃತ್ಯ ಎಸಗಿದ ಆರೋಪಿ.

ಮೃತ ಯುವತಿ ಹಾಗೂ ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಕೆಲಕಾಲದಿಂದ ಆತ್ಮೀಯ ಸಂಬಂಧ ಹೊಂದಿದ್ದು, ಮದುವೆ ವಿಚಾರವಾಗಿ ಅವರ ನಡುವೆ ಮಾತುಕತೆ ನಡೆಯುತ್ತಿತ್ತು.

ಮದುವೆಯಾಗೋಣ ಎಂದು ಆರೋಪಿ ಯುವತಿಗೆ ಒತ್ತಾಯ ಮಾಡುತ್ತಿದ್ದ ಎನ್ನಲಾಗಿದ್ದು, ಆದರೆ ಈಗಲೇ ಮದುವೆ ಬೇಡ ಎಂದು ಯುವತಿ ವಿರೋಧ ವ್ಯಕ್ತಪಡಿಸಿದ್ದಾಳೆ ಎಂದು ತಿಳಿದುಬಂದಿದೆ.

ಯುವತಿಗೆ ಬೇರೆ ಯಾರೊಂದಿಗಾದರೂ ಸಂಬಂಧ ಇರಬಹುದೆಂಬ ಅನುಮಾನ ಆರೋಪಿ ಮನಸ್ಸಿನಲ್ಲಿ ಮೂಡಿದ್ದು, ಇದೇ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ಉಂಟಾಗಿತ್ತು. ಈ ಅನುಮಾನದ ಹಿನ್ನೆಲೆ ಆಕ್ರೋಶಗೊಂಡ ಆರೋಪಿ ಫುರ್ಬಾ ಲೇಪ್ಸಾ, ಯುವತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

TAGGED:Boyfriend stabs girlfriend to death for refusing to marry him immediately
Share This Article
Facebook Twitter Copy Link Print
Previous Article Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ
Next Article Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?