ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

newsics.com / ನ್ಯೂಸಿಕ್ಸ್ ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧ ದುರಂತ ಅಂತ್ಯ ಕಂಡಿದ್ದು, ಪ್ರಿಯತಮನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಭಾನುವಾರ ಮುಂಜಾನೆ 5.30ರ ಸುಮಾರಿಗೆ ನಡೆದಿದೆ. ಸಿಕ್ಕಿಂ ಮೂಲದ ಐಪಿ ಹಂಗ್ಮಾ (22) ಹತ್ಯೆಗೀಡಾದ ಯುವತಿಯಾಗಿದ್ದು, ಫುರ್ಬಾ ಲೇಪ್ಸಾ ಎಂಬಾತನೇ ಕೃತ್ಯ ಎಸಗಿದ ಆರೋಪಿ. ಮೃತ ಯುವತಿ ಹಾಗೂ ಆರೋಪಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಕೆಲಕಾಲದಿಂದ ಆತ್ಮೀಯ ಸಂಬಂಧ ಹೊಂದಿದ್ದು, ಮದುವೆ ವಿಚಾರವಾಗಿ ಅವರ ನಡುವೆ … Continue reading ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ