Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ
newsics.com / ನ್ಯೂಸಿಕ್ಸ್ ಮುಂಬೈ: ಸರ್ಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 27 ವರ್ಷದ ಯುವತಿಯ ಮೇಲೆ ವ್ಯಕ್ತಿಯೊಬ್ಬ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆ ಮಹಾರಾಷ್ಟ್ರದ (Maharashtra) ಪಾಲ್ಘರ್‌ನಲ್ಲಿ ನಡೆದಿದೆ. ಆರೋಪಿಯನ್ನು ಅಮೋಲ್ ಮುಲೆ ಎಂದು ಗುರುತಿಸಲಾಗಿದೆ. ಆತ ನ್ಯಾಯಾಲಯದ ಗುಮಾಸ್ತನಾಗಿದ್ದು, ಪ್ರಸ್ತುತ ಪರಾರಿಯಾಗಿದ್ದಾನೆ. ಪೊಲೀಸರು ಆತನಿಗಾಗಿ ಬಲೆ ಬೀಸಿದ್ದು, ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಹಲ್ಲೆಗೊಳಗಾದ ಸ್ನೇಹಲ್ ಸಾವಂತ್ ಪಾಲ್ಘರ್ ಜಿಲ್ಲಾ ಕಲೆಕ್ಟರ್ ಕಚೇರಿಯಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ನೇಹಲ್ … Continue reading Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed