Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಅಮೆರಿಕ ಮತ್ತು ಇರಾನ್ ನಡುವಿನ ತಿಂಗಳುಗಳ ಸುದೀರ್ಘ ಯುದ್ಧಕ್ಕೆ ಪೂರ್ಣವಿರಾಮ ಇಡಬಲ್ಲ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಇಂದು ಸಹಿ ಬೀಳಲಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಈ ಒಪ್ಪಂದದೊಂದಿಗೆ ಜಗತ್ತಿನ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಸಮುದ್ರ ವ್ಯಾಪಾರ ಮಾರ್ಗವಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ ಮತ್ತೆ ಮುಕ್ತಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

​ಒಪ್ಪಂದದ ಕುರಿತು ಜಾಗತಿಕ ಮಾಧ್ಯಮಗಳಿಗೆ ಮಹತ್ವದ ಹೇಳಿಕೆ ನೀಡಿರುವ ಅಧ್ಯಕ್ಷ ಟ್ರಂಪ್, ನಾವು ಇರಾನ್ ಜೊತೆಗೆ ಅತ್ಯಂತ ಪ್ರಮುಖವಾದ ಒಪ್ಪಂದವನ್ನು ಮಾಡಿಕೊಳ್ಳುತ್ತಿದ್ದೇವೆ. ಇದು ಕೇವಲ ಎರಡು ದೇಶಗಳ ನಡುವಿನ ಒಪ್ಪಂದವಲ್ಲ, ಇಡೀ ವಿಶ್ವದ ಸುರಕ್ಷತೆಯ ದೃಷ್ಟಿಯಿಂದ ಇದೊಂದು ಐತಿಹಾಸಿಕ ಹೆಜ್ಜೆ. ಇರಾನ್ ಯಾವುದೇ ಕಾರಣಕ್ಕೂ ಪರಮಾಣು ಬಾಂಬ್ ತಯಾರಿಸುವುದಿಲ್ಲ ಎಂಬ ಗ್ಯಾರಂಟಿ ಈ ಒಪ್ಪಂದದಲ್ಲಿದೆ ಎಂದು ಹೇಳಿದ್ದಾರೆ.

ಈ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲು ನಿರ್ಧರಿಸಲಾಗಿದೆ. ಒಪ್ಪಂದಕ್ಕೆ ಸಹಿ ಬಿದ್ದ ತಕ್ಷಣವೇ, ಹಾರ್ಮುಜ್ ಜಲಸಂಧಿಯು ಜಗತ್ತಿನ ಎಲ್ಲಾ ದೇಶಗಳ ಹಡಗು ಸಂಚಾರಕ್ಕೆ ತಕ್ಷಣದಿಂದಲೇ ಮುಕ್ತವಾಗಲಿದ ಎಂದು ಡೊನಾಲ್ಡ್ ಟ್ರಂಪ್ ತಮ್ಮ ‘ಟ್ರುತ್ ಸೋಶಿಯಲ್’ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಒಂದು ವೇಳೆ ಈ ಶಾಂತಿ ಪ್ರಕ್ರಿಯೆ ವಿಫಲವಾದರೆ, ಇರಾನ್‌ನ ಭೂಗತ ಪರಮಾಣು ನೆಲೆಗಳನ್ನು ಧ್ವಂಸಗೊಳಿಸಲು ಅತ್ಯಾಧುನಿಕ ಮಿಲಿಟರಿ ತಂತ್ರಜ್ಞಾನವನ್ನು ಒಳಗೊಂಡ ಅಂತಿಮ ಪರ್ಯಾಯ ಮಾರ್ಗವನ್ನು ಬಳಸಬೇಕಾಗುತ್ತದೆ ಎಂದು ಟ್ರಂಪ್ ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ.

https://x.com/TrumpTruthOnX/status/2065838889332547868?ref_src=twsrc%5Etfw%7Ctwcamp%5Etweetembed%7Ctwterm%5E2065838889332547868%7Ctwgr%5Ec3eabee6d94ec5ade1b7dfbaf223ae5485e87b47%7Ctwcon%5Es1_c10&ref_url=https%3A%2F%2Ftv9kannada.com%2Fworld%2Fdonald-trump-announced-us-iran-peace-deal-to-be-signed-on-june-14-strait-of-hormuz-will-reopen-immediately-1198941.html

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

TAGGED:Historic US-Iran Peace Agreement Signed Today; Trump's announcement
Share This Article
Facebook Twitter Copy Link Print
Previous Article CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?
Next Article Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?