ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

newsics.com/ನ್ಯೂಸಿಕ್ಸ್ ಅಮೆರಿಕ ಮತ್ತು ಇರಾನ್ ನಡುವಿನ ತಿಂಗಳುಗಳ ಸುದೀರ್ಘ ಯುದ್ಧಕ್ಕೆ ಪೂರ್ಣವಿರಾಮ ಇಡಬಲ್ಲ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಇಂದು ಸಹಿ ಬೀಳಲಿದೆ ಎಂದು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಒಪ್ಪಂದದೊಂದಿಗೆ ಜಗತ್ತಿನ ಅತ್ಯಂತ ಸೂಕ್ಷ್ಮ ಹಾಗೂ ಪ್ರಮುಖ ಸಮುದ್ರ ವ್ಯಾಪಾರ ಮಾರ್ಗವಾದ ‘ಸ್ಟ್ರೈಟ್ ಆಫ್ ಹಾರ್ಮುಜ್’ ಮತ್ತೆ ಮುಕ್ತಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ​ಒಪ್ಪಂದದ ಕುರಿತು ಜಾಗತಿಕ ಮಾಧ್ಯಮಗಳಿಗೆ ಮಹತ್ವದ ಹೇಳಿಕೆ ನೀಡಿರುವ ಅಧ್ಯಕ್ಷ ಟ್ರಂಪ್, ನಾವು ಇರಾನ್ ಜೊತೆಗೆ ಅತ್ಯಂತ ಪ್ರಮುಖವಾದ … Continue reading ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ