Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?
newsics.com/ನ್ಯೂಸಿಕ್ಸ್ ಬೆಂಗಳೂರು: ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಗೆ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು! ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂತಹ ನಿರ್ಧಾರ ಕೈಗೊಂಡಿದೆ. ಅನರ್ಹರಿಗೆ ಹೊಗುತ್ತಿರುವ ಗ್ಯಾರಂಟಿ ಯೋಜನೆಗಳನ್ನು ತಡೆಯಲು ಈ ಕ್ರಮಕ್ಕೆ ಮುಂದಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಎಲ್ಲಾ ವಿವರ-ಫೋಟೋ ಜೊತೆಗೆ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದೆ. ಹಾಗಾದ್ರೆ, ಮತ್ತೊಮ್ಮೆ ಅರ್ಜಿಸಲ್ಲಿಸಲು ಏನೆಲ್ಲಾ ದಾಖಲೆಗಳು ಬೇಕು? ದಾಖಲೆಗಳೊಂದಿಗೆ ಎಲ್ಲಿ ಅರ್ಜಿ ಸಲ್ಲಿಸಬಹುದು? ಗೃಹಲಕ್ಷ್ಮಿ ಫಲಾನುಭವಿಗಳು ಸೇವಾ ಕೇಂದ್ರಗಳಿಗೆ ಹೋಗಿ ತಮ್ಮ … Continue reading Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?
Copy and paste this URL into your WordPress site to embed
Copy and paste this code into your site to embed