Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ
newsics.com /ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿ ಮನೆಯ ಯಜಮಾನಿ(ಮಹಿಳೆ) ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ … Continue reading Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ
Copy and paste this URL into your WordPress site to embed
Copy and paste this code into your site to embed