Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ವೈಯಕ್ತಿಕ ಕಾರಣಗಳಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ಮೂರನೇ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಕುಡಿಸಿ, ತಾನೂ ಸಹ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಗಡಿಭಾಗದ ಗೂಳ್ಯಂ ಬಳಿ ನಡೆದಿದೆ.

ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಮಹೇಶ್ (37), ಆತನ ಪತ್ನಿ ಹಾಗೂ ಮೂರು ತಿಂಗಳ ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

 

ಮೃತ ಮಹೇಶ್ ಈ ಹಿಂದೆ ಎರಡು ಮದುವೆಗಳಾಗಿದ್ದನು. ಆದರೆ ಆರು ವರ್ಷಗಳ ಹಿಂದೆಯೇ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮೊದಲ ಮತ್ತು ಎರಡನೇ ಪತ್ನಿಯರಿಂದ ದೂರವಾಗಿದ್ದನು. ಆ ಬಳಿಕ ಆತ ಮೂರನೇ ಮದುವೆಯಾಗಿದ್ದು, ದಂಪತಿಗೆ ಮೂರು ತಿಂಗಳ ಮಗುವಿತ್ತು.

 

ಆದಾಗ್ಯೂ, ಕೌಟುಂಬಿಕ ಸಮಸ್ಯೆಗಳು ಮತ್ತು ವೈಯಕ್ತಿಕ ಕಾರಣಗಳಿಂದಾಗಿ ಮಹೇಶ್ ತೀವ್ರ ಜುಗುಪ್ಸೆಗೊಂಡಿದ್ದನು. ಇದೇ ಕಾರಣಕ್ಕಾಗಿ ಆತ ತನ್ನ ಮೂರನೇ ಪತ್ನಿ ಮತ್ತು ಮೂರು ತಿಂಗಳ ಮಗುವಿನೊಂದಿಗೆ ಪಕ್ಕದ ಆಂಧ್ರಪ್ರದೇಶದ ಗೂಳ್ಯಂ ಪ್ರದೇಶದ ಹೊಲವೊಂದಕ್ಕೆ ತೆರಳಿದ್ದಾನೆ. ಅಲ್ಲಿ ಪತ್ನಿ ಹಾಗೂ ಮಗುವಿಗೆ ವಿಷ ಕುಡಿಸಿ, ತಾನೂ ಸಹ ವಿಷ ಸೇವಿಸಿ ಜೀವನ ಮುಗಿಸಿದ್ದಾನೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

TAGGED:Man commits suicide by poisoning his three-month-old child and wife
Share This Article
Facebook Twitter Copy Link Print
Previous Article Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್
Next Article Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?