ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

newsics.com/ನ್ಯೂಸಿಕ್ಸ್ ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ವೈಯಕ್ತಿಕ ಕಾರಣಗಳಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ಮೂರನೇ ಪತ್ನಿ ಹಾಗೂ ಮೂರು ತಿಂಗಳ ಹಸುಗೂಸಿಗೆ ವಿಷ ಕುಡಿಸಿ, ತಾನೂ ಸಹ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ಗಡಿಭಾಗದ ಗೂಳ್ಯಂ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಸಂಗನಕಲ್ಲು ಗ್ರಾಮದ ಮಹೇಶ್ (37), ಆತನ ಪತ್ನಿ ಹಾಗೂ ಮೂರು ತಿಂಗಳ ಮಗು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.   ಮೃತ ಮಹೇಶ್ ಈ ಹಿಂದೆ ಎರಡು ಮದುವೆಗಳಾಗಿದ್ದನು. ಆದರೆ ಆರು ವರ್ಷಗಳ ಹಿಂದೆಯೇ … Continue reading ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ