Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
newsics.com/ನ್ಯೂಸಿಕ್ಸ್ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಹಾಗೂ ಗಂಟೆಗೆ 30-40 ಕಿ.ಮಿ ವೇಗದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು … Continue reading Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed