ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

newsics.com/ನ್ಯೂಸಿಕ್ಸ್ ಆತನಿಗೆ ಹತ್ತು ವರ್ಷದ ಹಿಂದೆ ಮದುವೆಯಾಗಿತ್ತು,ಆದ್ರೂ ಕೂಡ ಬೇರೊಂದು ಹುಡುಗಿಯ ಹಿಂದೆ ಬಿದ್ದಿದ್ದ. ಬಳಿಕ ಆಕೆಯನ್ನು ಗುಟ್ಟಾಗಿ ಮದುವೆಯಾಗಿದ್ದ ಆದ್ರೀಗ ಅದೇ ಯುವತಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆತನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದಾನೆ. ಬೆಂಗಳೂರಿನ ಬ್ಯಾಡರಹಳ್ಳಿಯ ತಿಗಳರಪಾಳ್ಯ ತುಳಸಿನಗರದಲ್ಲಿ ಭವಾನಿ (22) ಪ್ರೇಮಿಯಿಂದ ಕೊಲೆಯಾಗಿದ್ದಾಳೆ. ಆರೋಪಿ ಚಂದ್ರಶೇಖರ್​ ಅಲಿಯಾಸ್​​ ಚಂದನ್​, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಆರೋಪಿ ಚಂದ್ರಶೇಖರ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಭವಾನಿ … Continue reading ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?