Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

Share
2 Min Read
SHARE

newsics.com / ನ್ಯೂಸಿಕ್ಸ್

ಕರ್ಣ ಧಾರಾವಾಹಿ ನಟಿ ಭವ್ಯಾ ಗೌಡ, ಬಣ್ಣದ ಲೋಕದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ತಮ್ಮದೇ ಆದ ಯುಟ್ಯೂಬ್‌ ಚಾನೆಲ್‌ನಲ್ಲಿ ಕರ್ಣ ಧಾರಾವಾಹಿ BTS ವಿಡಿಯೋ ಶೇರ್‌ ಮಾಡಿಕೊಂಡು, ಪೀರಿಯಡ್ಸ್‌ ದಿನ ಮಹಿಳಾ ಕಲಾವಿದರಿಗೆ ಆಗುವ ಕಷ್ಟದ ಬಗ್ಗೆ ಮಾತನಾಡಿದ್ದಾರೆ.

ಕಲಾವಿದರ ಜೀವನ ತುಂಬ ಚೆನ್ನಾಗಿರುತ್ತದೆ, ಚೆನ್ನಾಗಿ ದುಡಿಯುತ್ತೀರಾ, ದುಡ್ಡು ಮಾಡುತ್ತೀರಾ ಎಂದು ಕೆಲವರು ಹೇಳುತ್ತಾರೆ. ನಮ್ಮ ಕಷ್ಟವನ್ನು ಯಾರಿಗೆ ಹೇಳಿಕೊಳ್ಳಬೇಕು? ಬೆಳಿಗ್ಗೆಯಿಂದ ಬಿಸಿಲಿನಲ್ಲಿ ಶೂಟ್‌ ಆಯ್ತು, ಈಗ ರೇನ್‌ಶೂಟ್‌ ಇದೆ. ಶೂಟ್‌ ಸ್ಥಳ ಎಲ್ಲೇ ಇದ್ದರೂ ಕೂಡ ಲೈಟ್‌ ಬಾಯ್ಸ್‌ ಮಾತ್ರ 15, 20kg ತೂಕ ಇರುವ ಲೈಟ್ ಬಾಕ್ಸ್‌ ತಗೊಂಡು ಹೋಗುತ್ತಾರೆ ಎಂದು ಭವ್ಯಾ ಗೌಡ ಹೇಳಿದ್ದಾರೆ.

ಎಲ್ಲೋ ಮೂಲೆಯಲ್ಲಿ ಕೂತ್ಕೊಂಡು ಕಾಮೆಂಟ್‌ ಹಾಕಬೇಡಿ, ಜೀವನ ಮಾಡಲು ಎಷ್ಟು ಹಣ ಬೇಕೋ ಅಷ್ಟು ಹಣ ಬರುತ್ತಿರುತ್ತದೆ. ಎಷ್ಟೇ ಕಾಲ್‌ಶೀಟ್‌ ಮಾಡಿದರೂ ಕೂಡ, 24 ಗಂಟೆ ಅಥವಾ 48 ಗಂಟೆ ಕೆಲಸ ಮಾಡಿದರೂ ಕೂಡ ಒಂದು ದಿನಕ್ಕೆ ಇಷ್ಟು ಸಂಭಾವನೆ ಎಂದು ಮಾತನಾಡಿರುತ್ತೀರಿ. ಅಷ್ಟೇ ಅವರು ಹಣವನ್ನು ಕೊಡ್ತಾರೆ. ಎಕ್ಸ್ಟ್ರಾ ಹಣವನ್ನು ಯಾರಿಗೂ ಕೊಡೋದಿಲ್ಲ ಎಂದು ಭವ್ಯಾ ಗೌಡ ಹೇಳಿದ್ದಾರೆ.

ಬೇರೆ ಬೇರೆ ಕಂಪನಿಗಳಲ್ಲಿ ಹೆಣ್ಣು ಮಕ್ಕಳಿಗೆ ಪೀರಿಯಡ್ಸ್‌ ಆದರೆ ರಜೆ ಕೊಡುತ್ತಾರೆ. ಕೆಲವೊಮ್ಮೆ ಶೂಟಿಂಗ್‌ ಮಾಡುವಾಗ ನಮಗೆ ಪೀರಿಯಡ್ಸ್‌ ಆದರೆ ತುಂಬ ಕಷ್ಟ ಆಗುತ್ತದೆ. ದೇವಸ್ಥಾನದಲ್ಲಿ ಶೂಟಿಂಗ್‌ ಇದ್ದಾಗ ಪೀರಿಯಡ್ಸ್‌ ಆಗಿದ್ದರೆ ಏನು ಮಾಡೋದು? ಪೀರಿಯಡ್ಸ್ ಆದರೂ ಕೂಡ ಕೆಲಸವೇ ದೇವರು ಎಂದುಕೊಳ್ಳೋದಾ? ಎಂಬ ಭಾವನೆ ಇರುತ್ತದೆ. ಕೆಲವೊಮ್ಮೆ ಪೀರಿಯಡ್ಸ್‌ ಇದ್ದರೂ ಬನ್ನಿ ಅಂತ ಹೇಳಿದಾಗ ದೇವರಿಗೆ ಕೈ ಮುಗಿದು ಕಾಪಾಡಪ್ಪ ಎಂದು ಶೂಟಿಂಗ್ಸ್‌ನಲ್ಲಿ ಭಾಗವಹಿಸುತ್ತೇವೆ ಎಂದಿದ್ದಾರೆ ನಟಿ ಭವ್ಯಾ ಗೌಡ.

ರೈನ್‌ ಎಫೆಕ್ಟ್‌ ಇದ್ದಾಗ, ದೇವಸ್ಥಾನದಲ್ಲಿ ಉರುಳು ಸೇವೆ ಮಾಡುವುದು, ಕಿರುಚೋ ಸೀನ್‌ ಇದ್ದಾಗ ಏನು ಮಾಡೋದು? ಬೇರೆ ಕಡೆ ಪೀರಿಯಡ್ಸ್‌ ಆದರೆ ರಜೆ ಸಿಕ್ಕಂತೆ, ನಮಗೆ ಕೂಡ ರಜೆಗಳು ಸಿಗಬೇಕು. ಒಬ್ಬೊಬ್ಬರಿಗೆ ಒಂದೊಂದು ಟೈಮ್‌ಗೆ ಪೀರಿಯಡ್ಸ್ ಆಗುತ್ತದೆ,‌ ತಿಂಗಳಿನಲ್ಲಿ ಇದೇ ಟೈಮ್‌ಗೆ ಪೀರಿಯಡ್ಸ್ ಆಗುತ್ತದೆ ಎಂದು ಹೇಳೋಕೆ ಆಗೋದಿಲ್ಲ. ಪೀರಿಯಡ್ಸ್‌ ಆದಾಗ ಹಿಂದಿನ ದಿನ ಹೇಳಿ ಶೂಟ್‌ ಕ್ಯಾನ್ಸಲ್‌ ಮಾಡೋ ಥರ ಇರಬೇಕು ಎಂದು ನಟಿ ಭವ್ಯಾ ಗೌಡ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

TAGGED:What should you do if you are shooting in a temple while on your period? Actress Bhavya Gowda
Share This Article
Facebook Twitter Copy Link Print
Previous Article Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?