Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

newsics.com / ನ್ಯೂಸಿಕ್ಸ್ ಕರ್ಣ ಧಾರಾವಾಹಿ ನಟಿ ಭವ್ಯಾ ಗೌಡ, ಬಣ್ಣದ ಲೋಕದ ಹಿಂದಿನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ. ತಮ್ಮದೇ ಆದ ಯುಟ್ಯೂಬ್‌ ಚಾನೆಲ್‌ನಲ್ಲಿ ಕರ್ಣ ಧಾರಾವಾಹಿ BTS ವಿಡಿಯೋ ಶೇರ್‌ ಮಾಡಿಕೊಂಡು, ಪೀರಿಯಡ್ಸ್‌ ದಿನ ಮಹಿಳಾ ಕಲಾವಿದರಿಗೆ ಆಗುವ ಕಷ್ಟದ ಬಗ್ಗೆ ಮಾತನಾಡಿದ್ದಾರೆ. ಕಲಾವಿದರ ಜೀವನ ತುಂಬ ಚೆನ್ನಾಗಿರುತ್ತದೆ, ಚೆನ್ನಾಗಿ ದುಡಿಯುತ್ತೀರಾ, ದುಡ್ಡು ಮಾಡುತ್ತೀರಾ ಎಂದು ಕೆಲವರು ಹೇಳುತ್ತಾರೆ. ನಮ್ಮ ಕಷ್ಟವನ್ನು ಯಾರಿಗೆ ಹೇಳಿಕೊಳ್ಳಬೇಕು? ಬೆಳಿಗ್ಗೆಯಿಂದ ಬಿಸಿಲಿನಲ್ಲಿ ಶೂಟ್‌ ಆಯ್ತು, ಈಗ ರೇನ್‌ಶೂಟ್‌ ಇದೆ. ಶೂಟ್‌ ಸ್ಥಳ … Continue reading Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?