CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

newsics.com/ನ್ಯೂಸಿಕ್ಸ್ ಕಳೆದ ಕೆಲವು ತಿಂಗಳುಗಳಿಂದ ತಮಿಳುನಾಡು ಸಿಎಂ ವಿಜಯ್ ಮತ್ತು ಪತ್ನಿ ಸಂಗೀತಾ  ಅವರ ದಾಂಪತ್ಯ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ವಿಚ್ಛೇದನದ ಊಹಾಪೋಹಗಳ ನಡುವೆಯೇ ಇದೀಗ ದಂಪತಿ ಮತ್ತೆ ಒಂದಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಸಿನಿ ವಲಯದಲ್ಲಿ ಜೋರಾಗಿದೆ. ದಳಪತಿ ವಿಜಯ್‌ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದೇ ತಡ, ಅವರ ಡಿವೋರ್ಸ್‌ ಸುದ್ದಿ ಎಲ್ಲೆಡೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೇ ಸಿಎಂ ಆಗಿ ಅಧಿಕಾರ ಸ್ವೀಕರಿಸಿಕೊಂಡ ಬಳಿಕ ವಿಜಯ್‌ ಮತ್ತು ಸಂಗೀತಾ ವಿಚ್ಚೇದನ ಪಡೆಯಲಿದ್ದಾರೆ … Continue reading CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?