Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!
newsics.com / ನ್ಯೂಸಿಕ್ಸ್ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಶನಿವಾರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋಕ್ ಜೈನ್ (6) ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ. ಕಳೆದ ಶನಿವಾರ ಮಧ್ಯಾಹ್ನ ವಿದ್ಯಾರ್ಥಿ ತ್ರಿಲೋಕ್ ಜೈನ್, ಶಾಲೆ ಮುಗಿಯುವ ಸಮಯದಲ್ಲಿ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದನು. ತಕ್ಷಣವೇ ಶಾಲೆ … Continue reading Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!
Copy and paste this URL into your WordPress site to embed
Copy and paste this code into your site to embed