Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

newsics.com / ನ್ಯೂಸಿಕ್ಸ್ ಕಿರುತೆರೆ ಮತ್ತು ಬೆಳ್ಳಿಪರದೆಯ ಉದಯೋನ್ಮುಖ ನಟಿ ಸಂಚಿತಾ ಉಗಾಲೆ (30) ಅವರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕೇವಲ 30 ವರ್ಷದ ಪ್ರಾಯದಲ್ಲೇ ಸಂಚಿತಾ ಅವರು ಕೆಟ್ಟ ನಿರ್ಧಾರ ಕೈಗೊಂಡು ಇಹಲೋಕ ತ್ಯಜಿಸಿದ್ದು, ಅವರ ಕುಟುಂಬಸ್ಥರು, ಆಪ್ತ ಸ್ನೇಹಿತರು ಹಾಗೂ ಅಪಾರ ಅಭಿಮಾನಿ ಬಳಗವನ್ನು ತೀವ್ರ ಶೋಕ ಸಾಗರದಲ್ಲಿ ಮುಳುಗಿಸಿದೆ. ಇಡೀ ಕಿರುತೆರೆ ಮತ್ತು ಚಲನಚಿತ್ರ ರಂಗ ಈ ಆಘಾತಕಾರಿ ಸುದ್ದಿಯಿಂದ ಸ್ತಬ್ಧಗೊಂಡಿದ್ದು, ಅವರ ಸಾವಿಗೆ ನಿಖರವಾದ ಕಾರಣವೇನೆಂಬ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಸಂಚಿತಾ ಉಗಾಲೆ … Continue reading Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!