Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್
newsics.com / ನ್ಯೂಸಿಕ್ಸ್ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಪರಿಷ್ಕರಣೆ ಮೂಲಕ ಅನರ್ಹ ಫಲಾನುಭವಿಗಳಿಗೆ ಬಿಗ್ ಶಾಕ್ ನೀಡಿದೆ. ಯೋಜನೆಯ ದುರುಪಯೋಗ ಕಂಡು ಬಂದಿರುವ ಹಿನ್ನೆಲೆ ಪರಿಷ್ಕರಣೆ ನಡೆದಿದ್ದು, ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕೆಂದು ಸ್ವತಃ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪರಿಷ್ಕರಣೆ ಆರಂಭವಾದ ಬೆನ್ನಲ್ಲೇ 1.30 ಕೋಟಿ ಗೃಹಲಕ್ಷ್ಮಿಯರ ಪೈಕಿ 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡಲಾಗಿದೆ. ಇವರು ಗೃಹಲಕ್ಷ್ಮೀ ಯೋಜನೆಗೆ ಅನರ್ಹ ಎಂದು ಗುರುತಿಸಲಾಗಿದೆ. … Continue reading Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್
Copy and paste this URL into your WordPress site to embed
Copy and paste this code into your site to embed