Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

newsics.com / ನ್ಯೂಸಿಕ್ಸ್ ಬೆಳಗಾವಿ : ಎರಡು ಕೋಟಿ ರೂಪಾಯಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿಸಿರುವ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ತನಿಖೆಯ ವೇಳೆ ಎಫ್ಎಸ್ಎಲ್ (ಫಾರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ಅಧಿಕಾರಿಗಳ ಪಾತ್ರವೂ ಬೆಳಕಿಗೆ ಬಂದಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣವೊಂದರಲ್ಲಿ ಎಫ್ಎಸ್ಎಲ್ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯ ಘಡಗೋರಿ … Continue reading Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!