Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

Share
1 Min Read
SHARE

newsics.com /ನ್ಯೂಸಿಕ್ಸ್

ಬೆಂಗಳೂರು: ಖ್ಯಾತ ಪತ್ರಕರ್ತ ಪಿ. ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಸೋಮವಾರ ಕೊನೆಯುಸಿರೆಳೆದರು.

84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಇಂದು ಬೆಳಗ್ಗೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್‌ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.

ಇಂದಿರಾ ಲಂಕೇಶ್ ಅವರು ಪುತ್ರಿ ಕವಿತಾ ಲಂಕೇಶ್‌ ಮತ್ತು ಪುತ್ರ ಇಂದ್ರಜಿತ್ ಲಂಕೇಶ್‌ ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.

ಕನ್ನಡ ಪತ್ರಿಕೋದ್ಯಮದಲ್ಲಿ ಇತಿಹಾಸ ಸೃಷ್ಟಿಸಿದ ‘ಲಂಕೇಶ್ ಪತ್ರಿಕೆ’ಯ ಆರಂಭದ ದಿನಗಳಿಂದಲೂ ಪಿ. ಲಂಕೇಶ್ ಅವರಿಗೆ ಇಂದಿರಾ ಲಂಕೇಶ್ ಅವರು ದೊಡ್ಡ ಬೆಂಬಲವಾಗಿ ನಿಂತಿದ್ದರು. ಲಂಕೇಶ್ ಅವರ ನಿಧನದ ನಂತರವೂ ಪತ್ರಿಕೆ ಮುನ್ನಡೆಸುವಲ್ಲಿ ಹಾಗೂ ಲಂಕೇಶ್ ಪ್ರಕಾಶನದ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

TAGGED:Journalist and author Lankesh's wife Indira Lankesh is no more
Share This Article
Facebook Twitter Copy Link Print
Previous Article Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?
Next Article Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

Popular Posts

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

You Might Also Like

ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?