Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

newsics.com/ನ್ಯೂಸಿಕ್ಸ್ ಇದೇ ವರ್ಷಾರಂಭದಲ್ಲಿ ಮದುವೆಯಾದ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕರೊಂಡ ಅವರು ದಾಂಪತ್ಯ ಆರಂಭಿಸುವ ಮುನ್ನ ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗುವ ಭರವಸೆಯನ್ನು ನೀಡಿದ್ದರು. ಇದೀಗ ಆ ಭರವಸೆಯನ್ನು ಈಡೇರಿಸಿದ್ದಾರೆ. ನಾಗರ್ ಕರ್ನೂಲ್ ಜಿಲ್ಲೆಯ ಅಚ್ಚಂಪೇಟೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಜಯ್ ದೇವರಕೊಂಡ-ರಶ್ಮಿಕಾ ದಂಪತಿ ಸ್ಕಾಲರ್‌ಶಿಪ್ ವಿತರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಅಂದರೆ ಮದುವೆಯಾದ ತಕ್ಷಣವೇ, ವಿಜಯ್ ದೇವರಕೊಂಡ ತಮ್ಮ ಸ್ವಂತ ಊರಾದ ನಾಗರ್ ಕರ್ನೂಲ್ ಜಿಲ್ಲೆಯ ತುಮ್ಮನ್‌ಪೇಟೆ ಗ್ರಾಮಕ್ಕೆ … Continue reading Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್