Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

Share
1 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ RCB ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗುತ್ತಿದ್ದು, ಅವರ ಬ್ಯಾಟ್ ಮಾತನಾಡುತ್ತದೆ ಎಂದು ಟ್ರೋಲರ್ ಗಳಿಗೆ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಒನ್‌ಪ್ಲಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ಮೃತಿ ಮಂಧಾನ ಅವರು ಗೌನ್ ಧರಿಸಿದ್ದರು. ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕೇ ಹೊರತು ಅವರು ಧರಿಸುವ ಬಟ್ಟೆಯಿಂದ ಅಲ್ಲ ಎಂದು ಅನೇಕರು ಕಿಡಿ ಕಾರಿದ್ದಾರೆ.

ಇದು ಮತ್ತೊಂದು ಅನಗತ್ಯ ವಿವಾದಂತೆ ಕಾಣುತ್ತಿದ್ದು, ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ತೀವ್ರ ಆಘಾತಗೊಂಡಿದ್ದಾರೆ.

ಸ್ಮೃತಿ ಮಂಧಾನ ಹೇಳಿದ್ದೇನು?

“ನಾನು ನನ್ನ ತೋಳುಗಳು ಕಾಣುವಷ್ಟು ಉಡುಪನ್ನು ಧರಿಸಿದ್ದೆ. ಇದರಿಂದ ಜನ ಸ್ನಾಯುಗಳನ್ನು ಹೊಂದಿದ್ದೇನೆ ಎಂದು ನನ್ನನ್ನು ಟ್ರೋಲ್ ಮಾಡಲು ಆರಂಭಿಸಿದರು.”

“ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಾನು ಅದನ್ನು ತಮಾಷೆಯಾಗಿ ನೋಡುತ್ತೇನೆ. ಏಕೆಂದರೆ ಒಬ್ಬ ಕ್ರೀಡಾಪಟುವಾಗಿ ಮತ್ತು ಸಾಮಾನ್ಯ ಮನುಷ್ಯನಾಗಿಯೂ ಸ್ನಾಯುಗಳು ಹಾಗೂ ಫಿಟ್ ಆದ ದೇಹವನ್ನು ಹೊಂದಿರುವುದು ಒಳ್ಳೆಯದು” ಎಂದು ತಿರುಗೇಟು ನೀಡಿದ್ದಾರೆ.

ನೀವು ಜಿಮ್‌ನಲ್ಲಿ ಬಲವಾದ ಮತ್ತು ಫಿಟ್ ಆದ ದೇಹವನ್ನು ನಿರ್ಮಿಸಲು ನಿಜವಾಗಿಯೂ ಶ್ರಮಿಸುತ್ತೀರಿ. ಅದನ್ನು ಏಕೆ ಟೀಕಿಸಬೇಕು?”

“ನಾನು ನನ್ನ ದೇಶವನ್ನು ಪ್ರತಿನಿಧಿಸುತ್ತೇನೆ. ನಾನು ಅತ್ಯುನ್ನತ ಮಟ್ಟದಲ್ಲಿ ಪ್ರದರ್ಶನ ನೀಡಬೇಕಾದರೆ ನಾನು ನನ್ನ ದೇಹವನ್ನು ಅದಕ್ಕೆ ತಕ್ಕಂತೆ ಸಿದ್ಧಪಡಿಸಿಕೊಳ್ಳಬೇಕು” ಎಂದು ಸ್ಮೃತಿ ಹೇಳಿದ್ದಾರೆ.

“ಬಹಳ ಸಮಯದಿಂದ, ಸಮಾಜವು ಹುಡುಗಿಯರು ಒಂದು ನಿರ್ದಿಷ್ಟ ರೀತಿಯಲ್ಲಿ ಕಾಣಬೇಕೆಂದು ನಿರೀಕ್ಷಿಸುತ್ತಿದೆ. ಆದರೆ ಆದರೆ ಇದನ್ನು ಬ್ರೇಕ್ ಮಾಡುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆಯ

ವರ್ಷಗಳ ತ್ಯಾಗ, ಶಿಸ್ತು ಮತ್ತು ಕಠಿಣ ಪರಿಶ್ರಮದ ನಂತರ ಬಲಿಷ್ಠವಾಗಿ ಕಾಣುವ ಕ್ರೀಡಾಪಟುವನ್ನು ಟ್ರೋಲ್ ಮಾಡುವುದನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

https://x.com/cricketplusmem_/status/2066169965619908617

https://x.com/cricketplusmem_/status/2066169965619908617

 

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

TAGGED:Smriti Mandhana body-shamed in Bengaluru! What did the star batter say?
Share This Article
Facebook Twitter Copy Link Print
Previous Article Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್
Next Article Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?