Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

newsics.com / ನ್ಯೂಸಿಕ್ಸ್ ಬೆಂಗಳೂರು: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ RCB ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಾಡಿ ಶೇಮಿಂಗ್ ಮಾಡಲಾಗುತ್ತಿದ್ದು, ಅವರ ಬ್ಯಾಟ್ ಮಾತನಾಡುತ್ತದೆ ಎಂದು ಟ್ರೋಲರ್ ಗಳಿಗೆ ಅಭಿಮಾನಿಗಳು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಒನ್‌ಪ್ಲಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ಮೃತಿ ಮಂಧಾನ ಅವರು ಗೌನ್ ಧರಿಸಿದ್ದರು. ಮಂಧಾನ ಗೌನ್ ಧರಿಸಿದ ಚಿತ್ರಗಳನ್ನು ಟ್ರೋಲ್ ಮಾಡಲಾಗುತ್ತಿದ್ದು, ಒಬ್ಬ ಕ್ರೀಡಾಪಟುವನ್ನು ಅವರ ಕೌಶಲ್ಯ, ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಗುರುತಿಸಬೇಕೇ … Continue reading Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?