Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

newsics.com / ನ್ಯೂಸಿಕ್ಸ್ ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಮೇಜರ್ ಸರ್ಜರಿಗೆ ರಾಜ್ಯ ಸರ್ಕಾರ ಮುಂದಾಗಿದೆ.‌ ನಕಲಿ ಫಲಾನುಭವಿಗಳನ್ನ ಪತ್ತೆ ಹಚ್ಚುವುದಕ್ಕಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಸೂಚಿಸಿದೆ. ಉಚಿತ ವಿದ್ಯುತ್‌ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯ ಮಾಡಿದೆ. ಗೃಹಜ್ಯೋತಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದ್ರೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ. ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity … Continue reading Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್