Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ವಾಷಿಂಗ್ಟನ್: ಅಮೆರಿಕ -ಇರಾನ್ ನಡುವಿನ ಯುದ್ಧ ಅಂತ್ಯವಾಗಿದೆ. ಬರೋಬ್ಬರಿ 110 ದಿನಗಳ ಸಮರಕ್ಕೆ ಅಮೆರಿಕ- ಇರಾನ್ ಅಂತ್ಯವಾಡಿವೆ. ಪರಸ್ಪರ ಶಾಂತಿ ಒಪ್ಪಂದಕ್ಕೆ ಉಭಯ ದೇಶಗಳು ಅಸ್ತು ಎಂದಿವೆ. ಜೂನ್ 19 ರಂದು ಸ್ವಿಟ್ಜರ್ ಲೆಂಡ್ ನ ಜಿನೇವಾದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು.

ಅಮೆರಿಕ-ಇರಾನ್ ‘ಶಾಂತಿ ಒಪ್ಪಂದ’ ಘೋಷಣೆ ಮಾಡಿದ್ದು, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವುದಾಗಿ ಟ್ರಂಪ್ ಹೇಳಿದ್ದಾರೆ.

ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಟೋಲ್-ಫ್ರೀ ಸಾಗಣೆ ಈಗ ಪ್ರಾರಂಭವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.

ಇರಾನ್‌ನ ಉಪ ವಿದೇಶಾಂಗ ಸಚಿವ ಕಜೆಮ್ ಘರಿಬಬಾದಿ ನಂತರ ಭಾನುವಾರ ದೃಢಪಡಿಸಿದ ಈ ಒಪ್ಪಂದವು ಇರಾನ್ ಮತ್ತು ಅಮೆರಿಕ ನಡುವಿನ ಹಗೆತನವನ್ನು ತಕ್ಷಣವೇ ಕೊನೆಗೊಳಿಸುತ್ತದೆ.

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

 

TAGGED:Trump announces toll-free shipping through Strait of Hormuz
Share This Article
Facebook Twitter Copy Link Print
Previous Article ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!
Next Article Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?