ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ
newsics.com/ನ್ಯೂಸಿಕ್ಸ್ ವಾಷಿಂಗ್ಟನ್: ಅಮೆರಿಕ -ಇರಾನ್ ನಡುವಿನ ಯುದ್ಧ ಅಂತ್ಯವಾಗಿದೆ. ಬರೋಬ್ಬರಿ 110 ದಿನಗಳ ಸಮರಕ್ಕೆ ಅಮೆರಿಕ- ಇರಾನ್ ಅಂತ್ಯವಾಡಿವೆ. ಪರಸ್ಪರ ಶಾಂತಿ ಒಪ್ಪಂದಕ್ಕೆ ಉಭಯ ದೇಶಗಳು ಅಸ್ತು ಎಂದಿವೆ. ಜೂನ್ 19 ರಂದು ಸ್ವಿಟ್ಜರ್ ಲೆಂಡ್ ನ ಜಿನೇವಾದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗುವುದು. ಅಮೆರಿಕ-ಇರಾನ್ ‘ಶಾಂತಿ ಒಪ್ಪಂದ’ ಘೋಷಣೆ ಮಾಡಿದ್ದು, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವುದಾಗಿ ಟ್ರಂಪ್ ಹೇಳಿದ್ದಾರೆ. ಇರಾನ್ ಜೊತೆಗಿನ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ ಮತ್ತು ಹಾರ್ಮುಜ್ ಜಲಸಂಧಿಯ ಮೂಲಕ ಟೋಲ್-ಫ್ರೀ ಸಾಗಣೆ … Continue reading ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ
Copy and paste this URL into your WordPress site to embed
Copy and paste this code into your site to embed