ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

newsics.com/ನ್ಯೂಸಿಕ್ಸ್ ಹೈದ್ರಾಬಾದ್: ಯುವಕನೊಬ್ಬ ಚಲಿಸುತ್ತಿರುವ ಬೈಕ್‌ನ ಮುಂಭಾಗದಲ್ಲಿ (ಪೆಟ್ರೋಲ್ ಟ್ಯಾಂಕ್ ಮೇಲೆ) ತನ್ನ ಆಫೀಸ್ ಲ್ಯಾಪ್ಟಾಪ್ ಇಟ್ಟುಕೊಂಡು ಕೆಲಸ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಆಗಿದೆ. ಈ ವಿಡಿಯೋದಲ್ಲಿ  ಯುವಕ ಒಂದು ಕೈಯಿಂದ ಬೈಕ್ ಹ್ಯಾಂಡಲ್ ಹಿಡಿದು ವಾಹನ ಚಲಾಯಿಸುತ್ತಾ, ಮತ್ತೊಂದು ಕೈಯಿಂದ ಲ್ಯಾಪ್ಟಾಪ್ ಕೀಬೋರ್ಡ್ ಬಳಸಿ ಆಫೀಸ್ ಕೆಲಸ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ರಸ್ತೆಯಲ್ಲಿ ಸಂಚಾರ ದಟ್ಟಣೆ ಇರುವಾಗಲೇ ಈತ ಇಂತಹ ಅಪಾಯಕಾರಿ ಸಾಹಸಕ್ಕೆ ಕೈ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಟ್ವಿಟರ್‌ನಲ್ಲಿ ಆಕ್ರೋಶ … Continue reading ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ