Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

Share
1 Min Read
SHARE

ರಾಷ್ಟ್ರೀಯ ಮಟ್ಟದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ.
ಜೈಪುರದ ಶಹೀದ್ ಸ್ಮಾರಕ್‌ನಲ್ಲಿ ಸೋಮವಾರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವೇದಿಕೆಯತ್ತ ಬಂದು ದೀಪ್ಕೆ ಅವರಿಗೆ ಹೊಡೆದಿರುವುದು ಕಾಣಿಸಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ತಕ್ಷಣವೇ ಬೆಂಬಲಿಗರು ಮಧ್ಯಪ್ರವೇಶಿಸಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಪರೀಕ್ಷಾ ಅಕ್ರಮಗಳ ವಿರುದ್ಧ ಪ್ರತಿಭಟನೆ

NEET ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ CJP ಈ ಪ್ರತಿಭಟನೆಯನ್ನು ಆಯೋಜಿಸಿತ್ತು. ಕೇಂದ್ರ ಶಿಕ್ಷಣ ಸಚಿವ Dharmendra Pradhan ಅವರ ರಾಜೀನಾಮೆಗೆ ಪಕ್ಷ ಒತ್ತಾಯಿಸಿದ್ದು, ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ಪೋಷಕರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವೂ ಈ ಪ್ರತಿಭಟನೆಯದ್ದಾಗಿತ್ತು.

https://x.com/SaffronChargers/status/2066485731556819186?ref_src=twsrc%5Etfw%7Ctwcamp%5Etweetembed%7Ctwterm%5E2066485731556819186%7Ctwgr%5E59606cd5f2de4f6148f58fe10ec8c0b2b22c2174%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/nextminutenews7/status/2066488777175109958?ref_src=twsrc%5Etfw%7Ctwcamp%5Etweetembed%7Ctwterm%5E2066488777175109958%7Ctwgr%5E2b51e03a1bd1a00eff98c61a0c56f0a6320b244b%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://x.com/amar_4inc/status/2066486164077547684?ref_src=twsrc%5Etfw%7Ctwcamp%5Etweetembed%7Ctwterm%5E2066486164077547684%7Ctwgr%5Ed4f868720b4f2ba5f63dadc8ef3236e76411850d%7Ctwcon%5Es1_c10&ref_url=https%3A%2F%2Fapi-news.dailyhunt.in%2F

Share This Article
Facebook Twitter Copy Link Print
Previous Article ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ
Next Article Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?