ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

ರಾಷ್ಟ್ರೀಯ ಮಟ್ಟದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಕ್‌ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಪ್ರತಿಭಟನಾ ರ್ಯಾಲಿಯ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಜೈಪುರದ ಶಹೀದ್ ಸ್ಮಾರಕ್‌ನಲ್ಲಿ ಸೋಮವಾರ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವೇದಿಕೆಯತ್ತ ಬಂದು ದೀಪ್ಕೆ ಅವರಿಗೆ ಹೊಡೆದಿರುವುದು ಕಾಣಿಸಿದ್ದು, ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲದ … Continue reading ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ